Loading

wait a moment

ಶ್ರೀಹರಿ ಒಂದೇ ಜಗದ್ಗುರು ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಇಂದಿನಿಂದ ಅಪಾರ ಧನಲಾಭ.ನಿತ್ಯಫಲ 28-07-2019.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಗೆ ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ.

ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಪಂಚಾಂಗ

ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣಪಕ್ಷ, ಏಕಾದಶಿ ತಿಥಿ,
ಭಾನುವಾರ, ರೋಹಿಣಿ ನಕ್ಷತ್ರ

ರಾಹುಕಾಲ: ಸಂಜೆ 5:15 ರಿಂದ 6:50
ಗುಳಿಕಕಾಲ: ಮಧ್ಯಾಹ್ನ 3:40 ರಿಂದ 5:15
ಯಮಗಂಡಕಾಲ: ಮಧ್ಯಾಹ್ನ 12:30 ರಿಂದ 2:05

ಮೇಷ: ನಾನಾ ರೀತಿಯ ಸಂಪಾದನೆಗೆ ಮನಸ್ಸು, ಉನ್ನತ ಸ್ಥಾನಮಾನ, ಭಾಗ್ಯ ವೃದ್ಧಿ, ಪರರ ಧನ ಪ್ರಾಪ್ತಿ, ಭಯ ಭೀತಿ ನಿವಾರಣೆ, ದೈವಿಕ ಚಿಂತನೆ, ಗುರು ಹಿರಿಯರಲ್ಲಿ ಭಕ್ತಿ, ದಾನ-ಧರ್ಮದಲ್ಲಿ ಆಸಕ್ತಿ.

ವೃಷಭ: ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಊರೂರು ಸುತ್ತಾಟ, ಆತ್ಮೀಯರೊಂದಿಗೆ ಮನಃಸ್ತಾಪ, ಅಧಿಕವಾದ ಖರ್ಚು, ಯಾರನ್ನೂ ಹೆಚ್ಚು ನಂಬಬೇಡಿ, ಉದ್ಯೋಗದಲ್ಲಿ ಅಲ್ಪ ಲಾಭ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ.

ಮಿಥುನ: ಕುಟುಂಬ ಸೌಖ್ಯ, ಧನ ಲಾಭ, ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ಲಾಭ, ಶತ್ರುಗಳ ಬಾಧೆ, ಉದ್ಯೋಗದಲ್ಲಿ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು, ತೀರ್ಥಯಾತ್ರೆ ದರ್ಶನ, ವಾಹನ ರಿಪೇರಿ.

ಕಟಕ: ಕಾರ್ಯದಲ್ಲಿ ವಿಳಂಬ, ಎಲ್ಲಿ ಹೋದರೂ ಅಶಾಂತಿ, ನೌಕರಿಯಲ್ಲಿ ಕಿರಿಕಿರಿ, ಹಣಕಾಸು ವ್ಯಯ, ಸ್ಥಿರಾಸ್ತಿ ಮಾರಾಟ, ಚಂಚಲ ಮನಸ್ಸು, ಮಿತ್ರರಿಂದ ಸಹಾಯ, ಅಕಾಲ ಭೋಜನ.

ಸಿಂಹ: ಅನ್ಯ ಜನರಲ್ಲಿ ಪ್ರೀತಿ ವಾತ್ಸಲ್ಯ, ಕೈ ಹಾಕಿದ ಕೆಲಸಗಳಲ್ಲಿ ಜಯ, ವಿದೇಶ ಪ್ರಯಾಣ, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೃಷಿಯಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮಾತೃವಿನಿಂದ ಶುಭ ಹಾರೈಕೆ.

ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ತ್ರೀಯರಿಗೆ ಅನುಕೂಲ, ವ್ಯಾಪಾರದಲ್ಲಿ ಧನ ಲಾಭ, ಇಲ್ಲ ಸಲ್ಲದ ಅಪವಾದ, ಸ್ವಜನರ ವಿರೋಧ, ನಂಬಿದ ಜನರಿಂದ ಮೋಸ, ಈ ವಾರ ಎಚ್ಚರಿಕೆಯ ನಡೆ ಅಗತ್ಯ.

ತುಲಾ: ಸಾಲ ಬಾಧೆ, ಮನಃಕ್ಲೇಷ, ಕುಟುಂಬದಲ್ಲಿ ಅಶಾಂತಿ, ಹಿತ ಶತ್ರುಗಳ ಕಾಟ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ನಾಶ, ಅಕಾಲ ಭೋಜನ.

ವೃಶ್ಚಿಕ: ಕೋರ್ಟ್ ಕೇಸ್‍ಗಳಲ್ಲಿ ಜಯ, ಇತರರ ಮಾತಿನಿಂದ ಕಲಹ, ಹಿರಿಯರಲ್ಲಿ ಭಕ್ತಿ, ಸಣ್ಣ ವಿಚಾರಗಳಿಂದ ಮನಃಸ್ತಾಪ, ಮಾತಿನ ಚಕಮಕಿ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಮಹಿಳೆಯರಿಗೆ ಶುಭ, ವಿಪರೀತ ಖರ್ಚು, ಮಾತಿನಲ್ಲಿ ಹಿಡಿತ ಅಗತ್ಯ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಅಮೂಲ್ಯ ವಸ್ತುಗಳ ಖರೀದಿ, ವಿದೇಶ ಪ್ರಯಾಣ.

ಮಕರ: ಪ್ರೈವೇಟ್ ಕಂಪನಿಗಳಿಗೆ ಉದ್ಯೋಗಾವಕಾಶ, ಕೆಲಸದಲ್ಲಿ ಅಧಿಕವಾದ ಒತ್ತಡ, ಅಧಿಕ ತಿರುಗಾಟ, ತೀರ್ಥಯಾತ್ರೆ ದರ್ಶನ, ಋಣ ಬಾಧೆ, ಕಾರ್ಯದಲ್ಲಿ ವಿಳಂಬ, ರಾಜಕಾರಣಿಗಳಲ್ಲಿ ಕಲಹ, ನಾನಾ ಆಲೋಚನೆಗಳಿಂದ ಗೊಂದಲ.

ಕುಂಭ: ವಿಪರೀತ ಹಣವ್ಯಯ, ಅನ್ಯ ಜನರಲ್ಲಿ ವೈಮನಸ್ಸು, ಕುಟುಂಬದ ಹೊರೆ ಹೆಚ್ಚಾಗುವುದು, ಆರೋಗ್ಯದಲ್ಲಿ ವ್ಯತ್ಯಾಸ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಆದಾಯಕ್ಕಿಂದ ಅಧಿಕ ಖರ್ಚು, ತಾಳ್ಮೆಯ ಅತ್ಯಗತ್ಯ, ದುಷ್ಟ ಜನರಿಂದ ದೂರವಿರಿ.

ಮೀನ: ನಾನಾ ವಿಚಾರಗಳಲ್ಲಿ ಆಸಕ್ತಿ, ದೂರ ಪ್ರಯಾಣ, ಸಹೋದ್ಯೋಗಿಗಳ ಜೊತೆ ಸ್ನೇಹದಿಂದ ವರ್ತಿಸಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಆಕಸ್ಮಿಕ ಅಧಿಕವಾದ ಖರ್ಚು.

Leave a Reply

Your email address will not be published. Required fields are marked *