Loading

wait a moment

ಓಂ ನಮಃ ಶಿವಾಯ ಶಿವನ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಇಂದಿನಿಂದ ಅಪಾರ ಧನಲಾಭ. ನಿತ್ಯಫಲ 29-07-2019.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಗೆ ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ.

ಕರೆ ಮಾಡಿ : 9901077772

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಸೋಮವಾರ, ವಿಶಾಖ ನಕ್ಷತ್ರ

ಮೇಷ:
ಮಾಡುವ ಕೆಲಸದಲ್ಲಿ ವಿಳಂಬ, ಮಾತಿನ ಚಕಮಕಿ, ವಿವಾಹಕ್ಕೆ ಅಡಚಣೆ, ಮಾನಸಿಕ ಚಿಂತೆ, ಮಿತ್ರರಿಂದ ತೊಂದರೆ.

ವೃಷಭ:
ಪಾಪ ಕಾರ್ಯಗಳಿಗೆ ಮನಸ್ಸು, ಇಲ್ಲ ಸಲ್ಲದ ತಕರಾರು, ಶತ್ರುಗಳ ನಾಶ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವಾಹನ ಯೋಗ.

ಮಿಥುನ:
ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರಾಭರಣ ಖರೀದಿ, ವ್ಯಾಪಾರದಲ್ಲಿ ಅಭಿವೃದ್ಧಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಕಟಕ:
ನೀಚ ಜನರ ಸಹವಾಸ, ವ್ಯರ್ಥ ಧನಹಾನಿ, ವ್ಯವಹಾರದಲ್ಲಿ ಏರುಪೇರು, ಋಣ ಬಾಧೆ, ಪರರ ಧನ ಪ್ರಾಪ್ತಿ,

ಸಿಂಹ:
ಸ್ನೇಹಿತರಿಂದ ಸಹಾಯ, ಸ್ತ್ರೀಯರಿಗೆ ಅನುಕೂಲ, ತೀರ್ಥಕ್ಷೇತ್ರ ದರ್ಶನ, ಮಾನಸಿಕ ನೆಮ್ಮದಿ, ನಿಮ್ಮ ಹಣ ಕಳವಾಗುವ ಸಾಧ್ಯತೆ ಎಚ್ಚರ.

ಕನ್ಯಾ:
ವ್ಯವಹಾರದಲ್ಲಿ ವಿಘ್ನ, ಮೋಸದ ವಂಚನೆಗೆ ಬೀಳುವಿರಿ, ದೇವತಾ ಕಾರ್ಯಗಳಲ್ಲಿ ಒಲವು, ಮಾತಿನಿಂದ ಅನರ್ಥ.

ತುಲಾ:
ಅಧಿಕವಾದ ತಿರುಗಾಟ, ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಶೀತ ಸಂಬಂಧಿತ ರೋಗ ಬಾಧೆ, ನರ ದೌರ್ಬಲ್ಯ ಸಮಸ್ಯೆ.

ವೃಶ್ಚಿಕ:
ಪಿತೃವಿನಿಂದ ಧನ ಸಹಾಯ, ಆರೋಗ್ಯದಲ್ಲಿ ಏರುಪೇರು, ಮನಃಕ್ಲೇಷ, ಷೇರು ವ್ಯವಹಾರಗಳಲ್ಲಿ ಲಾಭ, ವಿಪರೀತ ಖರ್ಚು.

ಧನಸ್ಸು:
ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೆಲಸದಲ್ಲಿ ಒತ್ತಡ ಹೆಚ್ಚು, ಸ್ತ್ರೀಯರಿಗೆ ಲಾಭ, ಸ್ಥಿರಾಸ್ತಿ ವಿಚಾರದಲ್ಲಿ ಎಚ್ಚರಿಕೆ.

ಮಕರ:
ಕೌಟುಂಬಿಕ ಜೀವನದಲ್ಲಿ ತೃಪ್ತಿ, ಪ್ರಭಾವಿ ವ್ಯಕ್ತಿಗಳ ಪರಿಚಯ, ಅಧಿಕಾರಿಗಳಿಂದ ಅನುಕೂಲ, ಕೆಲಸ ಕಾರ್ಯಗಳಲ್ಲಿ ಒತ್ತಡ.

ಕುಂಭ:
ಖರ್ಚಿನ ಬಗ್ಗೆ ನಿಯಂತ್ರಣವಿರಲಿ, ಸಮಾಜದಲ್ಲಿ ಉತ್ತಮವಾದ ಗೌರವ, ವಿರೋಧಿಗಳಿಂದ ಕುತಂತ್ರ, ಈ ದಿನ ಮಿಶ್ರ ಫಲ.

ಮೀನ:
ಉತ್ತಮವಾದ ಆದಾಯ ಪ್ರಾಪ್ತಿ, ಪ್ರಯತ್ನಗಳಿಂದ ಕಾರ್ಯ ಸಫಲ, ಉತ್ತಮವಾದ ಫಲ, ಸಹೋದ್ಯೋಗಿಗಳಿಂದ ಬೆಂಬಲ, ಆಸ್ತಿ ವಿಚಾರದಲ್ಲಿ ಸ್ವಲ್ಪ ಕಲಹ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು.

ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

Leave a Reply

Your email address will not be published. Required fields are marked *