Loading

wait a moment

Author: admin

ಕ್ಷೇತ್ರಾದ್ಯಂತ 150 ಕಿ.ಮೀ.ಪಾದಯಾತ್ರೆ ಮಾಡಿ: ಸಂಸದರಿಗೆ ಮೋದಿ ಸೂಚನೆ

ನವದೆಹಲಿ: ಎಲ್ಲ ಸಂಸದರು ನಿಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ.ಪಾದಯಾತ್ರೆ ಮಾಡಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.ಬಿಜೆಪಿ ಸಂಸದರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ‘ಗಾಂಧಿ 150’ ಕಾರ್ಯಕ್ರಮದ ಅಂಗವಾಗಿ ಪಾದಯಾತ್ರೆ ಮಾಡುವಂತೆ ಈ ಸೂಚನೆ ನೀಡಿದ್ದಾರೆ. ಅ.2 ಹಾಗೂ ಅ.31 ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಾಯಿ Read More

ಕೊನೆ ಕ್ಷಣದಲ್ಲಿ ಏನಾದ್ರು ಆಗಬಹುದು – ಶಾಸಕರಿಗೆ ಸಿಎಂ ಅಭಯ

ಬೆಂಗಳೂರು: ಆಪರೇಷನ್ ಕಮಲ ಭೀತಿಯ ಹಿನ್ನೆಲೆಯಲ್ಲಿ ರೆಸಾರ್ಟ್ ಸೇರಿರುವ ಜೆಡಿಎಸ್ ಶಾಸಕರಿಗೆ ಸಿಎಂ ಅಭಯ ನೀಡಿದ್ದು, ಮುಂದಿನ 4 ದಿನ ರೆಸಾರ್ಟ್ ನಲ್ಲಿ ಇರಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಈಗಾಗಲೇ ಶಾಕ್ ನೀಡಿರುವ ಹಿನ್ನೆಲೆಯಲ್ಲಿ ನಿನ್ನೆಯೇ ಜೆಡಿಎಸ್ ಶಾಸಕರನ್ನ ದೇವನಹಳ್ಳಿ ಬಳಿಯ ರೆಸಾರ್ಟಿಗೆ ಶಿಫ್ಟ್ ಮಾಡಲಾಗಿತ್ತು. ಇಂದು Read More

ಸಾಕಪ್ಪ ಸಾಕು…. ನಾನೂ ಬಂದೆ…! ಬಂಡಾಯ ಶಾಸಕರ ಬೆನ್ನಲ್ಲೇ ಡಿಕೆಶಿಯೂ ಮುಂಬೈಗೆ!

ಬೆಂಗಳೂರು (ಜು.08): ಒಬ್ಬರ ಹಿಂದೆ ಇನ್ನೊಬ್ಬ ಶಾಸಕರು ರಾಜೀನಾಮೆ ಕೊಡುತ್ತಲೇ ಇದ್ದಾರೆ. ಮೈತ್ರಿ ನಾಯಕರ ಮಾತಿಗೆ ಕಿವಿಗೊಡಲು ಯಾವ ಶಾಸಕನೂ ಸಿದ್ಧನಿಲ್ಲ. ಬೆಳಗ್ಗೆ ಪಕ್ಷೇತರ ಶಾಸಕ, ಸಚಿವ ಎಚ್. ನಾಗೇಶ್ ಮುಂಬೈಗೆ ತೆರಳಿದ ಬೆನ್ನಲ್ಲೇ, ಸಂಜೆ ಮತ್ತೊಬ್ಬ ಶಾಸಕ ಆರ್. ಶಂಕರ್ ಮುಂಬೈ ವಿಮಾನ ಹತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ Read More

ಬಿಗ್ ನ್ಯೂಸ್: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿದ್ಧವಾಯ್ತು ಹೊಸ ‘ಸೂತ್ರ

’ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಮಾಡುತ್ತಿರುವ ತಂತ್ರಕ್ಕೆ ಪ್ರತಿತಂತ್ರ ಹೆಣೆದು ಶತಾಯಗತಾಯ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ಮುಂದಾಗಿದ್ದು, ಇದಕ್ಕಾಗಿ ಹೊಸ ಸೂತ್ರವೊಂದನ್ನು ರೂಪಿಸಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ನಿಷ್ಠಾವಂತ ಸಚಿವರುಗಳಿಂದ ರಾಜೀನಾಮೆ ಪಡೆಯಲು ಚಿಂತನೆ ನಡೆಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗಾಗಲೇ ತಮ್ಮ ಆಪ್ತರಾದ ಮೂವರು ಜೆಡಿಎಸ್ ಸಚಿವರಿಗೆ Read More

ನಂಬಿಕೆ ದ್ರೋಹ ಮಾಡಿ ಹೋದವ್ರನ್ನು ಮನವೊಲಿಸುವ ಅಗತ್ಯವಿಲ್ಲ: ಸಿಎಂ

ಬೆಂಗಳೂರು: ಕ್ಷಿಪ್ರ ಕ್ರಾಂತಿಯ ಕುರಿತು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಬಿದ್ದರೂ ಪರವಾಗಿಲ್ಲ. ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮನವೊಲಿಸಬೇಡಿ ಎಂದು ಇತರ ಶಾಸಕರಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಭಾನುವಾರ ತಾಜ್‍ವೆಸ್ಟ್‍ಎಂಡ್‍ನಲ್ಲಿ ನಡೆದ ಶಾಸಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ Read More

ಸುಮಾರು 13 ತಿಂಗಳಿಂದ ಒಂದು ಕೆಲಸವನ್ನೂ ಸರ್ಕಾರ ಮಾಡಿಕೊಟ್ಟಿಲ್ಲ- ಮುನಿರತ್ನ

ಬೆಂಗಳೂರು: ನಿಮ್ಮ ಜೊತೆ ನಾವಿದ್ದೀವಿ, ಬನ್ನಿ ನಿಮ್ಮ ಕ್ಷೇತ್ರದ ಸಮಸ್ಯೆ ಬಗೆ ಹರಿಸುತ್ತೇವೆ ಎಂದು ಕೇಳುವವರಿಲ್ಲ. ಮೈತ್ರಿ ಸರ್ಕಾರದಲ್ಲಿ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ನಮಗೆ ಸಂಬಂಧವಿಲ್ಲ ಎಂಬಂತೆ ನಡೆದುಕೊಂಡು ಹೋಗುತ್ತಿದೆ. ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ದಿನಾ ಬೆಳಗ್ಗೆ ಆದರೆ ಸಾರ್ವಜನಿಕರಲ್ಲಿ ಗೊಂದಲವಿದೆ ಎಂದು ಅತೃಪ್ತ ಶಾಸಕ ಮುನಿರತ್ನ ತಿಳಿಸಿದ್ದಾರೆ.ಇಂದು Read More

ಬಿಗ್ ಬ್ರೇಕಿಂಗ್: ದೋಸ್ತಿ ಸರ್ಕಾರದ ಮತ್ತೊಂದು ವಿಕೆಟ್ ಪತನ, ಈ ಸಾರಿ ಸಚಿವ?

ಬೀದರ್[ಜು. 07] ಬೀದರ್ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ರಹೀಮ್ ಖಾನ್ ರಾಜೀನಾಮೆ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರ ಕೋಟಾದಲ್ಲಿ ನೀಡಿರುವ ಅನುದಾನ ನನ್ನ ಸಚಿವ ಸ್ಥಾನಕ್ಕೆ ಅವಮಾನ ಮಾಡಿದಂತಿದೆ ಎಂದು ಆರೋಪಿಸಿರುವ ಖಾನ್ ಸ್ಥಾನ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಬರೀ ವರ್ಷಕ್ಕೆ Read More

ಆನ್ ಲೈನ್ ಹಣ ವರ್ಗಾವಣೆ ಮಾಡುವವರಿಗೆ ಗುಡ್ ನ್ಯೂಸ್

ಮುಂಬೈ [ಜು.1] : ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಸೋಮವಾರದಿಂದ ಅಗ್ಗ ವಾಗಲಿದೆ. ಆರ್‌ಟಿಜಿಎಸ್ ಹಾಗೂ ಎನ್‌ಇ ಎಫ್‌ಟಿ (ನೆಫ್ಟ್) ಮೂಲಕ ಹಣ ವರ್ಗಾವಣೆಗೆ ವಿಧಿಸಲಾಗುತ್ತಿದ್ದ ಶುಲ್ಕವನ್ನು ಸಂಪೂರ್ಣ ರದ್ದುಗೊಳಿಸುವ ನಿರ್ಧಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಳೆದ ತಿಂಗಳು ಕೈಗೊಂಡಿತ್ತು. ಅದು ಸೋಮವಾರದಿಂದ ಜಾರಿಗೆ ಬರುತ್ತಿದೆ.  ಹೀಗಾಗಿ ಹಣ Read More

ಬರೆದಿಟ್ಟುಕೊಳ್ಳಿ, ಮನ್ಸೂರ್ ಅಲಿ ಖಾನ್ ಜೀವಂತವಾಗಿ ಉಳಿಯಲ್ಲ: ಈಶ್ವರಪ್ಪ

ಶಿವಮೊಗ್ಗ: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಾದ ಮನ್ಸೂರ್ ಅಲಿ ಖಾನ್ ಜೀವಂತವಾಗಿ ಉಳಿಯಲ್ಲ, ಬರೆದಿಟ್ಟುಕೊಳ್ಳಿ. ಲೂಟಿಕೋರರೇ ಮನ್ಸೂರ್ ನ ಕೊಲೆ ಮಾಡ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಮೈತ್ರಿಕೂಟ ಸರ್ಕಾರದ ನಾಯಕರು ಐಎಂಎ ಪ್ರಕರಣದಲ್ಲಿ ಯಾರು ಯಾರು ಲೂಟಿ ಮಾಡಿದ್ದಾರೋ ಅವರು ಮನ್ಸೂರ್ ನನ್ನು ಕೊಲೆ Read More

ಸರ್ಕಾರ ಇದ್ರೆ ಕೆಲಸ ಮಾಡ್ತಿವಿ.. ಇಲ್ಲಾ ಮನೆಗೆ ಹೋಗ್ತಿವಿ’ ಸಚಿವರಿಂದಲೇ ಎಂಥಾ ಹೇಳಿಕೆ

ಒಂದು ಕಡೆ ದೋಸ್ತಿ ಸರಕಾರಕ್ಕೆ ರಾಜೀನಾಮೆ ಕಾಟ ಆರಂಭವಾಗಿದ್ದರೆ ಇಲ್ಲೊಂದು ಕಡೆ ಸಚಿವರು ನಮಗೆ ಏನೂ ಸಂಬಂಧವೇ ಇಲ್ಲ ಎಂಬ ರೀತಿ ಮಾತನಾಡುತ್ತಿದ್ದಾರೆ. ತುಮಕೂರು[ಜು. 01] ಸರ್ಕಾರಕ್ಕೆ ಏನಾದ್ರೂ ನಮಗೇನು ಬೇಜಾರಿಲ್ಲ, ಇದ್ರೆ ಕೆಲಸ ಮಾಡ್ತಿವಿ,,, ಇಲ್ಲಾ ಅಂದ್ರೆ ಮನೆಗೆ ಹೋಗ್ತಿವಿ.. ಹೀಗೆ ಹೇಳಿದ್ದು ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್. ಆನಂದ್ ಸಿಂಗ್ ರಾಜಿನಾಮೆ ಬಗ್ಗೆ ಪ್ರತಿಕ್ರಿಯೆ Read More