Loading

wait a moment

Category: Entertainment

ನಟ ಯಶ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಮನೆ ಮಾಲೀಕ

ಬೆಂಗಳೂರು: ನ್ಯಾಯಾಲಯದ ಸೂಚನೆ ಮೇರೆಗೆ ಶುಕ್ರವಾರ ನಟ ಯಶ್ ಬಾಡಿಗೆ ಮನೆ ಖಾಲಿ ಮಾಡುವಾಗ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕರು ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ನಿರ್ಧರಿಸಿದ್ದಾರೆ. ಮನೆ ಖಾಲಿ ಮಾಡುವ ಸಂದರ್ಭ ಯಶ್ ಹಾನಿ ಮಾಡಿದ್ದ ಮನೆಯ ವಸ್ತುಗಳನ್ನು ರಿಪೇರಿ ಮಾಡಲು ತಗುಲುವ ವೆಚ್ಚ ಪರಿಗಣಿಸಿ ಮನೆ ಮಾಲೀಕರು Read More