Loading

wait a moment

Category: Political News

ಅತೃಪ್ತರು ನನ್ನ ಮಾತು ಕೇಳುತ್ತಿಲ್ಲ’

‘ಬೆಂಗಳೂರು[ಜು.10]: ರಾಜೀನಾಮೆ ನೀಡಿರುವ ಯಾವ ಶಾಸಕರೂ ನನ್ನ ಮಾತು ಕೇಳುವ ಸ್ಥಿತಿಯಲ್ಲಿಲ್ಲ. ನಾನು ಮಾಡಿರುವ ಮನವೊಲಿಕೆ ಯತ್ನಗಳೆಲ್ಲಾ ವಿಫಲವಾಗಿವೆ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೇ ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್‌ ವರಿಷ್ಠರಾದ ಗುಲಾಂ ನಬಿ ಆಜಾದ್‌, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ನಡುವೆ ಶಾಸಕರ ಮನವೊಲಿಕೆ ಸಂಬಂಧ Read More

ಹೋಟೆಲ್ ಒಳಗೆ ಬಿಡದಿದ್ದರೆ ಇಡೀ ದಿನ ಇಲ್ಲೇ ಕಾಯ್ತೀನಿ- ಡಿಕೆಶಿ

ಮುಂಬೈ: ಅತೃಪ್ತರ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿರುವ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ. ಈ ವೇಳೆ ಡಿಕೆಶಿ ಜೊತೆ ಮುಂಬೈ ಪೊಲೀಸರು ಮಾತುಕತೆ ನಡೆಸುವ ಮೂಲಕ ಭಾರೀ ಹೈಡ್ರಾಮವೇ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನನ್ನ ಸ್ನೇಹಿತರು ಈ ಹೋಟೆಲ್‍ನಲ್ಲಿದ್ದಾರೆ. ಅವರನ್ನು ಭೇಟಿ ಮಾಡಲು Read More

ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣದ ಬೆಳವಣಿಗೆ- ರಾಜ್ಯದಲ್ಲಿ ಮುಂದೆ ಏನಾಗಬಹುದು?

ಬೆಂಗಳೂರು: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ಬಳಿಕ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರದ ಕೌಂಟ್ ಡೌನ್ ಆರಂಭಗೊಂಡಿದೆ ಎಂದು ವಿಪಕ್ಷಗಳು ಹೇಳಿದ್ದವು. ಶನಿವಾರ ರಾಜ್ಯ ರಾಜಕೀಯಯಲ್ಲಿ ದಿಢೀರ್ ಎಂದು 12 ಶಾಸಕರು ರಾಜೀನಾಮೆ ನೀಡಿ 10 ಜನ ಮುಂಬೈಗೆ ತೆರಳಿ ಸೋಫಿಟೆಲ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಶನಿವಾರದಿಂದ ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ Read More

ಸಾಕಪ್ಪ ಸಾಕು…. ನಾನೂ ಬಂದೆ…! ಬಂಡಾಯ ಶಾಸಕರ ಬೆನ್ನಲ್ಲೇ ಡಿಕೆಶಿಯೂ ಮುಂಬೈಗೆ!

ಬೆಂಗಳೂರು (ಜು.08): ಒಬ್ಬರ ಹಿಂದೆ ಇನ್ನೊಬ್ಬ ಶಾಸಕರು ರಾಜೀನಾಮೆ ಕೊಡುತ್ತಲೇ ಇದ್ದಾರೆ. ಮೈತ್ರಿ ನಾಯಕರ ಮಾತಿಗೆ ಕಿವಿಗೊಡಲು ಯಾವ ಶಾಸಕನೂ ಸಿದ್ಧನಿಲ್ಲ. ಬೆಳಗ್ಗೆ ಪಕ್ಷೇತರ ಶಾಸಕ, ಸಚಿವ ಎಚ್. ನಾಗೇಶ್ ಮುಂಬೈಗೆ ತೆರಳಿದ ಬೆನ್ನಲ್ಲೇ, ಸಂಜೆ ಮತ್ತೊಬ್ಬ ಶಾಸಕ ಆರ್. ಶಂಕರ್ ಮುಂಬೈ ವಿಮಾನ ಹತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ Read More

ಬಿಗ್ ನ್ಯೂಸ್: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿದ್ಧವಾಯ್ತು ಹೊಸ ‘ಸೂತ್ರ

’ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಮಾಡುತ್ತಿರುವ ತಂತ್ರಕ್ಕೆ ಪ್ರತಿತಂತ್ರ ಹೆಣೆದು ಶತಾಯಗತಾಯ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ಮುಂದಾಗಿದ್ದು, ಇದಕ್ಕಾಗಿ ಹೊಸ ಸೂತ್ರವೊಂದನ್ನು ರೂಪಿಸಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ನಿಷ್ಠಾವಂತ ಸಚಿವರುಗಳಿಂದ ರಾಜೀನಾಮೆ ಪಡೆಯಲು ಚಿಂತನೆ ನಡೆಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗಾಗಲೇ ತಮ್ಮ ಆಪ್ತರಾದ ಮೂವರು ಜೆಡಿಎಸ್ ಸಚಿವರಿಗೆ Read More

ನಂಬಿಕೆ ದ್ರೋಹ ಮಾಡಿ ಹೋದವ್ರನ್ನು ಮನವೊಲಿಸುವ ಅಗತ್ಯವಿಲ್ಲ: ಸಿಎಂ

ಬೆಂಗಳೂರು: ಕ್ಷಿಪ್ರ ಕ್ರಾಂತಿಯ ಕುರಿತು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಬಿದ್ದರೂ ಪರವಾಗಿಲ್ಲ. ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮನವೊಲಿಸಬೇಡಿ ಎಂದು ಇತರ ಶಾಸಕರಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಭಾನುವಾರ ತಾಜ್‍ವೆಸ್ಟ್‍ಎಂಡ್‍ನಲ್ಲಿ ನಡೆದ ಶಾಸಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ Read More

ಸೋತ ಮಂಡ್ಯದಲ್ಲೇ ಗೆಲುವು ಕಾಣಲು ನಿಖಿಲ್ ಪ್ರತಿಜ್ಞೆ!!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದು, ಕಳೆದುಕೊಂಡಲ್ಲೇ ಪಡೆಯುವುದಕ್ಕೆ ಸಿಎಂ ಪುತ್ರ ಮೆಗಾ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಿಖಿಲ್ ಕುಮಾರಸ್ವಾಮಿ ಸೋತ ಮಂಡ್ಯ ನೆಲದಲ್ಲೇ ಗೆಲುವು ಕಾಣಲು ಪ್ರತಿಜ್ಞೆ ಮಾಡಿದ್ದು, ಈ ಬಗ್ಗೆ ತಾತ ದೇವೇಗೌಡರ ಬಳಿ ಹೇಳಿಕೊಂಡಿದ್ದಾರೆ. ನಿಖಿಲ್ ತಮ್ಮ ನೇತೃತ್ವದಲ್ಲಿ ಜೆಡಿಎಸ್ ಪಾದಯಾತ್ರೆಗೆ ಚಿಂತನೆ Read More

ಬ್ರಿಟಿಷ್ ಹೆರಾಲ್ಡ್ ಸಮೀಕ್ಷೆಯಲ್ಲಿ ಈಗ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಪ್ರಭಾವಿ ವ್ಯಕ್ತಿ!!

ನವದೆಹಲಿ: ಪ್ರಧಾನಿ ಮೋದಿ ಈಗ ಬ್ರಿಟಿಷ್ ಹೆರಾಲ್ಡ್ ನಡೆಸಿದ ಜಾಗತಿಕ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ಶಕ್ತಿಶಾಲಿ ವ್ಯಕ್ತಿ ಎಂದು ಘೋಷಿಸಲಾಗಿದೆ. ಈ ಸಮೀಕ್ಷೆಯನ್ನು ಬ್ರಿಟಿಷ್ ಹೆರಾಲ್ಡ್ ನಡೆಸಿದ್ದು ಶನಿವಾರದ ಮಧ್ಯ ರಾತ್ರಿವರೆಗೆ ಇದನ್ನು ಸ್ಥಗಿತಗೊಳಿಸಲಾಯಿತು.ಪಿಎಂ ಮೋದಿ ಹಲವಾರು ವಿಶ್ವ ನಾಯಕರು ಮತ್ತು ರಾಜಕಾರಣಿಗಳನ್ನು ಹಿಂದಿಕ್ಕಿ ಈ ಸ್ಥಾನವನ್ನು ಪಡೆದಿದ್ದಾರೆ ಎಂದು ಬ್ರಿಟಿಷ್ ಹೆರಾಲ್ಡ್ ಹೇಳಿದೆ. ಈ Read More