Loading

wait a moment

Category: Uncategorized

ಶಿವರಾಜ್‍ಕುಮಾರ್ ಹುಟ್ಟುಹಬ್ಬಕ್ಕೆ ಅನಿಲ್ ಕುಂಬ್ಳೆ ಸರ್ಪ್ರೈಸ್

ಲಂಡನ್: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಶುಕ್ರವಾರ ಲಂಡನ್‍ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಅವರು ಶಿವರಾಜ್ ಕುಮಾರ್ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ. ಹೌದು. ಅನಿಲ್ ಕುಂಬ್ಳೆ ಅವರು ಶುಕ್ರವಾರ ಶಿವರಾಜ್‍ಕುಮಾರ್ ಹಾಗೂ ಅವರ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ಹಾಗೂ ಈ ವೇಳೆ ಶಿವರಾಜ್ Read More

ಕೊನೇ ಕ್ಷಣದಲ್ಲಿ ದೋಸ್ತಿಯಿಂದ 5 ಶಾಸಕರ ರಾಜೀನಾಮೆಗೆ ಬಿಜೆಪಿ ಪ್ಲಾನ್

ಬೆಂಗಳೂರು: ಶುಕ್ರವಾರ ಸಿಎಂ ಸದನದಲ್ಲಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿರುವುದಾಗಿ ಹೇಳಿದ್ದರು. ಇದೀಗ ಸಿಎಂ ವಿಶ್ವಾಸ ಮತಯಾಚನೆಗೆ ಭಂಗ ತರಲು ಬಿಜೆಪಿ ಮೆಗಾ ಪ್ಲಾನ್ ಮಾಡಿಕೊಂಡಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಒಂದು ವೇಳೆ ಸಿಎಂ ಲಾಸ್ಟ್ ಗೇಮ್ ಆಡಿದರೂ ಬಿಜೆಪಿ ಆ ಲಾಸ್ಟ್ ಆಟಕ್ಕೂ ಪ್ಲಾನ್ ಮಾಡಿಕೊಂಡಿದೆ. ಕೊನೆಯ ಅಸ್ತ್ರವಾಗಿ ಕೈಯಲ್ಲಿರುವ 5 Read More

ಸಿಎಂ ಏನು ಮಾಡಲು ಹೇಸಲ್ಲ, ನಮ್ಮ ಶಾಸಕರನ್ನು ಹಿಡಿದುಕೊಳ್ಳುತ್ತೇವೆ: ಸದಾನಂದಗೌಡ

ಬೆಂಗಳೂರು: ಇವತ್ತಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಕೈಯಲ್ಲಿ ಅಧಿಕಾರವಿದೆ. ಅವರು ಏನು ಮಾಡಲು ಹೇಸಲ್ಲ ಎಂದು ಕೇಂದ್ರ ಸಚಿವರ ಸದಾನಂದಗೌಡ ದೂರಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕೇಂದ್ರ ಸಚಿವರು, ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈ ಸಮಯದಲ್ಲಿ ಸಿಎಂ ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ. ಈ ಅಭಿಪ್ರಾಯ ಅವರಿಂದಲೇ ಬರಬೇಕು. ಮುಖ್ಯಮಂತ್ರಿಗಳ ಮೇಲೆ Read More

ಕ್ಷೇತ್ರಾದ್ಯಂತ 150 ಕಿ.ಮೀ.ಪಾದಯಾತ್ರೆ ಮಾಡಿ: ಸಂಸದರಿಗೆ ಮೋದಿ ಸೂಚನೆ

ನವದೆಹಲಿ: ಎಲ್ಲ ಸಂಸದರು ನಿಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ.ಪಾದಯಾತ್ರೆ ಮಾಡಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.ಬಿಜೆಪಿ ಸಂಸದರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ‘ಗಾಂಧಿ 150’ ಕಾರ್ಯಕ್ರಮದ ಅಂಗವಾಗಿ ಪಾದಯಾತ್ರೆ ಮಾಡುವಂತೆ ಈ ಸೂಚನೆ ನೀಡಿದ್ದಾರೆ. ಅ.2 ಹಾಗೂ ಅ.31 ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಾಯಿ Read More

ಕೊನೆ ಕ್ಷಣದಲ್ಲಿ ಏನಾದ್ರು ಆಗಬಹುದು – ಶಾಸಕರಿಗೆ ಸಿಎಂ ಅಭಯ

ಬೆಂಗಳೂರು: ಆಪರೇಷನ್ ಕಮಲ ಭೀತಿಯ ಹಿನ್ನೆಲೆಯಲ್ಲಿ ರೆಸಾರ್ಟ್ ಸೇರಿರುವ ಜೆಡಿಎಸ್ ಶಾಸಕರಿಗೆ ಸಿಎಂ ಅಭಯ ನೀಡಿದ್ದು, ಮುಂದಿನ 4 ದಿನ ರೆಸಾರ್ಟ್ ನಲ್ಲಿ ಇರಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಈಗಾಗಲೇ ಶಾಕ್ ನೀಡಿರುವ ಹಿನ್ನೆಲೆಯಲ್ಲಿ ನಿನ್ನೆಯೇ ಜೆಡಿಎಸ್ ಶಾಸಕರನ್ನ ದೇವನಹಳ್ಳಿ ಬಳಿಯ ರೆಸಾರ್ಟಿಗೆ ಶಿಫ್ಟ್ ಮಾಡಲಾಗಿತ್ತು. ಇಂದು Read More

ನಂಬಿಕೆ ದ್ರೋಹ ಮಾಡಿ ಹೋದವ್ರನ್ನು ಮನವೊಲಿಸುವ ಅಗತ್ಯವಿಲ್ಲ: ಸಿಎಂ

ಬೆಂಗಳೂರು: ಕ್ಷಿಪ್ರ ಕ್ರಾಂತಿಯ ಕುರಿತು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಬಿದ್ದರೂ ಪರವಾಗಿಲ್ಲ. ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮನವೊಲಿಸಬೇಡಿ ಎಂದು ಇತರ ಶಾಸಕರಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಭಾನುವಾರ ತಾಜ್‍ವೆಸ್ಟ್‍ಎಂಡ್‍ನಲ್ಲಿ ನಡೆದ ಶಾಸಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ Read More

ಸುಮಾರು 13 ತಿಂಗಳಿಂದ ಒಂದು ಕೆಲಸವನ್ನೂ ಸರ್ಕಾರ ಮಾಡಿಕೊಟ್ಟಿಲ್ಲ- ಮುನಿರತ್ನ

ಬೆಂಗಳೂರು: ನಿಮ್ಮ ಜೊತೆ ನಾವಿದ್ದೀವಿ, ಬನ್ನಿ ನಿಮ್ಮ ಕ್ಷೇತ್ರದ ಸಮಸ್ಯೆ ಬಗೆ ಹರಿಸುತ್ತೇವೆ ಎಂದು ಕೇಳುವವರಿಲ್ಲ. ಮೈತ್ರಿ ಸರ್ಕಾರದಲ್ಲಿ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ನಮಗೆ ಸಂಬಂಧವಿಲ್ಲ ಎಂಬಂತೆ ನಡೆದುಕೊಂಡು ಹೋಗುತ್ತಿದೆ. ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ದಿನಾ ಬೆಳಗ್ಗೆ ಆದರೆ ಸಾರ್ವಜನಿಕರಲ್ಲಿ ಗೊಂದಲವಿದೆ ಎಂದು ಅತೃಪ್ತ ಶಾಸಕ ಮುನಿರತ್ನ ತಿಳಿಸಿದ್ದಾರೆ.ಇಂದು Read More

ಆನ್ ಲೈನ್ ಹಣ ವರ್ಗಾವಣೆ ಮಾಡುವವರಿಗೆ ಗುಡ್ ನ್ಯೂಸ್

ಮುಂಬೈ [ಜು.1] : ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಸೋಮವಾರದಿಂದ ಅಗ್ಗ ವಾಗಲಿದೆ. ಆರ್‌ಟಿಜಿಎಸ್ ಹಾಗೂ ಎನ್‌ಇ ಎಫ್‌ಟಿ (ನೆಫ್ಟ್) ಮೂಲಕ ಹಣ ವರ್ಗಾವಣೆಗೆ ವಿಧಿಸಲಾಗುತ್ತಿದ್ದ ಶುಲ್ಕವನ್ನು ಸಂಪೂರ್ಣ ರದ್ದುಗೊಳಿಸುವ ನಿರ್ಧಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಳೆದ ತಿಂಗಳು ಕೈಗೊಂಡಿತ್ತು. ಅದು ಸೋಮವಾರದಿಂದ ಜಾರಿಗೆ ಬರುತ್ತಿದೆ.  ಹೀಗಾಗಿ ಹಣ Read More

ಸರ್ಕಾರ ಇದ್ರೆ ಕೆಲಸ ಮಾಡ್ತಿವಿ.. ಇಲ್ಲಾ ಮನೆಗೆ ಹೋಗ್ತಿವಿ’ ಸಚಿವರಿಂದಲೇ ಎಂಥಾ ಹೇಳಿಕೆ

ಒಂದು ಕಡೆ ದೋಸ್ತಿ ಸರಕಾರಕ್ಕೆ ರಾಜೀನಾಮೆ ಕಾಟ ಆರಂಭವಾಗಿದ್ದರೆ ಇಲ್ಲೊಂದು ಕಡೆ ಸಚಿವರು ನಮಗೆ ಏನೂ ಸಂಬಂಧವೇ ಇಲ್ಲ ಎಂಬ ರೀತಿ ಮಾತನಾಡುತ್ತಿದ್ದಾರೆ. ತುಮಕೂರು[ಜು. 01] ಸರ್ಕಾರಕ್ಕೆ ಏನಾದ್ರೂ ನಮಗೇನು ಬೇಜಾರಿಲ್ಲ, ಇದ್ರೆ ಕೆಲಸ ಮಾಡ್ತಿವಿ,,, ಇಲ್ಲಾ ಅಂದ್ರೆ ಮನೆಗೆ ಹೋಗ್ತಿವಿ.. ಹೀಗೆ ಹೇಳಿದ್ದು ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್. ಆನಂದ್ ಸಿಂಗ್ ರಾಜಿನಾಮೆ ಬಗ್ಗೆ ಪ್ರತಿಕ್ರಿಯೆ Read More

ಮೈಕ್‍ನಲ್ಲಿ ಮಾತನಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ – ಯುವಕ ಬಲಿ

ನೆಲಮಂಗಲ: ಕ್ರಿಕೆಟ್ ಟೂರ್ನಿಯ ವೇಳೆ ವೀಕ್ಷಕ ವಿವರಣೆ ನೀಡುತ್ತಿದ್ದ ಯುವಕನಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಕೊಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಕಿರಣ್ ವಿದ್ಯುತ್ ಶಾಕ್‍ಗೆ ಬಲಿಯಾದ ಯುವಕನಾಗಿದ್ದು, ಮಧ್ಯಾಹ್ನದ ವೇಳೆಗೆ ಘಟನೆ ನಡೆದಿದೆ. ಇಂದು ಮಂಚೇನಹಳ್ಳಿ ಕ್ರಾಸ್ ಬಳಿ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೃತ ಕಿರಣ್ ಸ್ಥಳದಲ್ಲಿ ಅಳವಡಿಸಿದ್ದ Read More